ಬೇಂದ್ರಯವರ ’ಬೆಳಗು’ ಕವನ ಲೌಕಿಕತೆಯಿಂದ ಅಲೌಕಿಕತೆಯ ಕಡೆಗೆ ವ್ಯಾಪಿಸಿಕೊಳ್ಳುವ, ಶಾಂತತೆಯನ್ನು ಪ್ರತಿಬಿಂಬಿಸುವ ಕವಿತೆ. ಮೇಲುನೋಟಕ್ಕೆ ಲೌಕಿಕ ದರ್ಶನವನ್ನು ನೀಡಿದರೆ, ಒಳನೋಟಕ್ಕೆ ಅಲೌಕಿಕ ದರ್ಶನವನ್ನು […]
ಎಣ್ಣೆ ಇದ್ದೂ ಎಳ್ಳು ನೆನೆಯದ ಭೇದವ, ಕಿಚ್ಚಿದ್ದೂ ಕಲ್ಲು ಸಿಡಿಯದ ಭೇದವ, ಕಾಮವಿದ್ದೂ ಕನ್ನೆಯನುಭವಿಸದ ಭೇದವ, ಪರವಿದ್ದು ಪ್ರಾಣನ ಪ್ರಕೃತಿಯ ಹಱಿಯದ ಭೇದವ ನರರೆತ್ತ ಬಲ್ಲರೈ […]
ಅನ್ನವ ನೀಡುವವರಿಂಗೆ ಧಾನ್ಯವೇ ಶಿವಲೋಕ ಅರ್ಥವ ಕೊಡುವವರಿಂಗೆ ಪಾಷಾಣವೇ ಶಿವಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲಿ ನೋಡಿ, ಕಿವಿಯಲಿ ಕೇಳಿ, ಕೈಯಲಿ ಮುಟ್ಟಿ ಮಾಡುವ ಭಕ್ತಿ ಸಣ್ಣವರ […]
ಅಱಿಯದವರೊಡನೆ ಸಂಗವ ಮಾಡಿದರೆ ಕಲ್ಲ ಹೊಯ್ದು ಕಿಡಿಯ ತೆಗೆದುಕೊಂಬಂತೆ! ಬಲ್ಲವರೊಡನೆ ಸಂಗವ ಮಾಡಿದರೆ ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣರ ಸಂಗ ಕರ್ಪುರಗಿರಿಯ […]
ನೆಲದ ಮರೆಯ ನಿಧಾನದಂತೆ ಫಲದ ಮರೆಯ ರುಚಿಯಂತೆ ಶಿಲೆಯ ಮರೆಯ ಹೇಮದಂತೆ ತಿಲದ ಮರೆಯ ತೈಲದಂತೆ ಮರದ ಮರೆಯ ತೇಜದಂತೆ ಭಾವದ ಮರೆಯ ಬ್ರಹ್ಮವಾಗಿಪ್ಪ ಚೆನ್ನಮಲ್ಲಿಕಾರ್ಜುನನ […]
ಕಾಯಕ್ಕೆ ನೆಳಲಾಗಿ ಕಾಡಿತ್ತು ಮಾಯೆ! ಪ್ರಾಣಕ್ಕೆ ಮನವಾಗಿ ಕಾಡಿತ್ತು ಮಾಯೆ! ಮನಕ್ಕೆ ನೆನಹಾಗಿ ಕಾಡಿತ್ತು ಮಾಯೆ! ನೆನಹಿಂಗೆ ಅಱಿವಾಗಿ ಕಾಡಿತ್ತು ಮಾಯೆ! ಜಗದ ಜಂಗುಳಿಗೆ ಬೆಂಗೋಲನೆತ್ತಿ […]
ಹೊಯಿದವರೆನ್ನ ಹೊರೆದವರೆಂಬೆ, ಬಯಿದವರೆನ್ನ ಬಂಧುಗಳೆಂಬೆ, ನಿಂದಿಸಿದವರೆನ್ನ ತಂದೆತಾಯಿಗಳೆಂಬೆ, ಆಳಿಗೊಂಡವರೆನ್ನ ಆಳ್ದರೆಂಬೆ, ಜರೆದವರೆನ್ನ ಜನ್ಮಬಂಧುಗಳೆಂಬೆ, ಹೊಗಳಿದವರೆನ್ನ ಹೊನ್ನಶೂಲದಲಿಕ್ಕಿದರೆಂಬೆ ಕೂಡಲಸಂಗಮದೇವಾ! […]
ಕೋಲತುದಿಯ ಕೋಡಗದಂತೆ, ನೇಣತುದಿಯ ಬೊಂಬೆಯಂತೆ, ಆಡಿದೆನಯ್ಯ ನೀನಾಡಿಸಿದಂತೆ! ನಾ ನುಡಿದೆನಯ್ಯ ನೀ ನುಡಿಸಿದಂತೆ! ನಾನಿದ್ದೆನಯ್ಯ ನೀನಿರಿಸಿದಂತೆ ಜಗದ ಯಂತ್ರವಾಹಕ ಚೆನ್ನಮಲ್ಲಿಕಾರ್ಜುನ ಸಾಕೆಂಬನ್ನಕ್ಕ! […]
ಹರಿವ ಹಾವಿಗಂಜೆ, ಉರಿಯ ನಾಲಗೆಗಂಜೆ, ಸುರಗಿಯ ಮೊನೆಗಂಜೆ! ಒಂದಕ್ಕಂಜುವೆ, ಒಂದಕ್ಕಳುಕುವೆ, ಪರಸ್ತ್ರೀ ಪರಧನವೆಂಬ ಜೂಬಿಂಗಂಜುವೆ! ಮುನ್ನಂಜದ ರಾವಣನೇವಿಧಿಯಾದ! ಅಂಜುವೆನಯ್ಯಾ ಕೂಡಲಸಂಗಮದೇವಾ! […]
“ನೀ ಹೀಂಗ ನೋಡಬ್ಯಾಡ ನನ್ನ” ಎಂಬುದು ಅಂಬಿಕಾತನಯದತ್ತ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ವರಕವಿ ದ. ರಾ. ಬೇಂದ್ರೆಯವರ […]