ಇದು ಕೆ.ಎಸ್. ನರಸಿಂಹಸ್ವಾಮಿಯವರ ’ಮೈಸೂರ ಮಲ್ಲಿಗೆ’ ಕವನಸಂಕಲನದಲ್ಲಿನ ಒಂದು ದಾಂಪತ್ಯಗೀತೆ. ನವದಂಪತಿಗಳ ನಡುವಿನ ಪ್ರೀತಿ, ಪ್ರೇಮ, ಮೋಹ, ಕಾಮಗಳನ್ನು […]
ಇದು ಕೆ.ಎಸ್. ನರಸಿಂಹಸ್ವಾಮಿಯವರ ’ಮೈಸೂರ ಮಲ್ಲಿಗೆ’ ಕವನಸಂಕಲನದಲ್ಲಿನ ಪ್ರಸಿದ್ಧ ಭಾವಗೀತೆಗಳಲ್ಲಿ ಒಂದು. ಪ್ರಶ್ನೋತ್ತರ ರೂಪದಲ್ಲಿರುವ ಈ ಭಾವಗೀತೆ ಗಂಡ-ಹೆಂಡತಿಯರ ನಡುವಿನ ಅವಿನಾಭಾವ […]
“ಮೈಸೂರ ಮಲ್ಲಿಗೆ”ಯ ಮೂಲಕ ಕನ್ನಡನಾಡಿಗೆ ‘ಪ್ರೇಮಕವಿ’ ಎಂದೇ ಚಿರಪರಿಚಿತರಾದ, ನಾಡಿನ ಮಾತ್ರವಲ್ಲದೆ ಹೊರನಾಡಿನ ಪ್ರೇಮಿಗಳ, ನವದಂಪತಿಗಳ ನರನಾಡಿಗಳನ್ನು ಹೃದ್ಯವಾಗಿ ಮಿಡಿಯುವಂತೆ ಮಾಡಿದ ಮಧುರಕವಿ ಕೆ.ಎಸ್. […]
ಲಂಚವಂಚನಕ್ಕೆ ಕೈಯಾನದ ಭಾಷೆ, ಬಟ್ಟೆಯಲ್ಲಿ ಹೊನ್ನು ವಸ್ತ್ರ ಬಿದ್ದಿದ್ದರೆ ನಾನು ಕೈ ಮುಟ್ಟಿ ಎತ್ತಿದೆನಾದರೆ ನಿಮ್ಮಾಣೆ ನಿಮ್ಮ ಪ್ರಮಥರಾಣೆ. ಅದೇನು ಕಾರಣವೆಂದರೆ, ನೀವಿಕ್ಕಿದ ಭಿಕ್ಷದಲ್ಲಿಪ್ಪೆನಾಗಿ. ಇಂತಲ್ಲದೆ […]
ಅರ್ಚನೆ ಪೂಜನೆ ನೇಮವಲ್ಲ; ಮಂತ್ರ ತಂತ್ರ ನೇಮವಲ್ಲ; ಧೂಪ ದೀಪಾರತಿ ನೇಮವಲ್ಲ; ಪರಧನ ಪರಸ್ತ್ರೀ ಪರದೈವಂಗಳಿಗೆರಗದಿಪ್ಪುದೆ ನೇಮ. ಶಂಭುಜಕ್ಕೇಶ್ವರನಲ್ಲಿ ಇವು ಕಾಣಿರಣ್ಣಾ ನಿತ್ಯನೇಮ. […]
“ಸರಸವೇ ಜನನ, ವಿರಸವೇ ಮರಣ, ಸಮರಸವೇ ಜೀವನ” – ಇದು ಬೇಂದ್ರೆಯವರ ನುಡಿಮುತ್ತು. ಅವರ ಬದುಕಿನಲ್ಲಿ ಇದು ಸಮಪಾಕವಾಗಿ ಬೆರೆತಿತ್ತು ಎನ್ನಬಹುದು. ಜೀವನದುದ್ದಕ್ಕೂ ಬಹಳಷ್ಟು […]
ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯ ಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ, ಇದೇ ಅಂತರಂಗಶುದ್ಧಿ ,ಇದೇ ಬಹಿರಂಗಶುದ್ಧಿ, ಇದೇ […]
ಮರವಿದ್ದು ಫಲವೇನು? ನೆಳಲಿಲ್ಲದನ್ನಕ! ಧನವಿದ್ದು ಫಲವೇನು? ದಯವಿಲ್ಲದನ್ನಕ! ಹಸುವಿದ್ದು ಫಲವೇನು? ಹಯನಿಲ್ಲದನ್ನಕ! ರೂಪಿದ್ದು ಫಲವೇನು? ಗುಣವಿಲ್ಲದನ್ನಕ! ಅಗಲಿದ್ದು ಫಲವೇನು? ಬಾನವಿಲ್ಲದನ್ನಕ! ನಾನಿದ್ದು ಫಲವೇನು? ನಿಮ್ಮ ಜ್ಞಾನವಿಲ್ಲದನ್ನಕ! […]
ಹಾವಾಡಿಗನು ಮೂಕೊರತಿಯು ತನ್ನ ಮಗನ ಮದುವೆಗೆ ಶಕುನವ ನೋಡ ಹೋಹಾಗ, ಇದಿರಲೊಬ್ಬ ಮೂಕೊರತಿ ಹಾವಾಡಿಗನ ಕಂಡು ಶಕುನ ಹೊಲ್ಲೆಂಬ ಚದುರನ ನೋಡಾ! ತನ್ನ ಸತಿ ಮೂಕೊರತಿ, […]
ಬಂಜೆ ಬೇನೆಯನಱಿವಳೆ? ಮಲತಾಯಿ ಮುದ್ದ ಬಲ್ಲಳೆ? ನೊಂದ ನೋವ ನೋಯದವರೆತ್ತ ಬಲ್ಲರು? ಚೆನ್ನಮಲ್ಲಿಕಾರ್ಜುನನಿಱಿದಲಗು ಒಡಲಲ್ಲಿ ಮುರಿದು ಹೊರಳುವೆನ್ನಳಲನು ನೀವೆತ್ತ ಬಲ್ಲಿರೇ, ಎಲೆ ತಾಯಿಗಳಿರಾ! -ಅಕ್ಕಮಹಾದೇವಿ […]