ಸಾಹಿತ್ಯಾನುಸಂಧಾನ

ತನಗೆ ಮುನಿದವರಿಗೆ ತಾ ಮುನಿಯಲೇಕಯ್ಯಾ? ತನಗಾದ ಆಗೇನು? ಅವರಿಗಾದ ಚೇಗೇನು? ತನುವಿನ ಕೋಪ ತನ್ನ ಹಿರಿಯತನದ ಕೇಡು! ಮನದ ಕೋಪ ತನ್ನರುಹಿನ ಕೇಡು! ಮನೆಯೊಳಗಣ ಕಿಚ್ಚು […]

ಹಬ್ಬಕ್ಕೆ ತಂದ ಹರಕೆಯ ಕುರಿ ತೋರಣಕ್ಕೆ ತಂದ ತಳಿರ ಮೇಯಿತ್ತು! ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆಯ ಹೋಯಿತ್ತು ಅದಂದೆ ಹುಟ್ಟಿತ್ತು, ಅದಂದೆ ಹೊಂದಿತ್ತು ಕೊಂದವರುಳಿದರೆ ಕೂಡಲಸಂಗಮದೇವಾ?   […]

ಸಾಗರದೊಳಗಿನ ಕಿಚ್ಚಿನ ಸಾಕಾರದಂತೆ ಸಸಿಯೊಳಗಣ ಫಲಪುಷ್ಪಂಗಳ ರುಚಿ ಪರಿಮಳದಂತೆ ಮನದ ಮರೆಯ ಮಾತು ನೆನಹಿನಲ್ಲಿರಿದು ನಾಲಗೆ ನುಡಿವಾಗಲಲ್ಲದೆ ಕಾಣಬಾರದು ಕೇಳಬಾರದು ಒಂದಂಗದೊಳಡಗಿದ  ನೂರೊಂದರ ಪರಿ ರಾಮನಾಥ […]

ಹಿಂದಣ ಹಳ್ಳ, ಮುಂದಣ ತೊಱೆ, ಸಲ್ಲುವ ಪರಿಯೆಂತು ಹೇಳಾ! ಹಿಂದಣ ಕೆಱೆ, ಮುಂದಣ ಬಲೆ ಹದುಳವಿನ್ನೆಲ್ಲಿಯದು ಹೇಳಾ! ನೀನಿಕ್ಕಿದ ಮಾಯೆ ಕೊಲುತಿಪ್ಪುದು ಕಾಯಯ್ಯಾ ಕಾಯಯ್ಯಾ ಚೆನ್ನಮಲ್ಲಿಕಾರ್ಜುನ […]

ಭಕ್ತನಾದರೆ ಬಸವಣ್ಣನಂತಾಗಬೇಕು ಜಂಗಮನಾದರೆ ಪ್ರಭುದೇವನಂತಾಗಬೇಕು ಯೋಗಿಯಾದರೆ ಸಿದ್ಧರಾಮನಂತಾಗಬೇಕು ಭೋಗಿಯಾದರೆ ಚೆನ್ನಬಸವಣ್ಣನಂತಾಗಬೇಕು ಐಕ್ಯನಾದರೆ ನಮ್ಮ ಅಜಗಣ್ಣನಂತಾಗಬೇಕು ಇಂತೀ ಐವರ ಕಾರುಣ್ಯ ಪ್ರಸಾದವ ಕೊಂಡು ಸತ್ತಹಾಗಿರಬೇಕಲ್ಲದೆ ತತ್ತ್ವದ ಮಾತು […]

ಉಳ್ಳವರು ಶಿವಾಲಯವ ಮಾಡಿಹರು! ನಾನೇನ ಮಾಡವೆ? ಬಡವನಯ್ಯ! ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಳಶವಯ್ಯಾ ಕೂಡಲಸಂಗಮದೇವ, ಕೇಳಯ್ಯ, ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ!                                                                           […]

ತಾಯ ಗರ್ಭದ ಶಿಶು ತಾಯ ಕುರುಹನರಿಯದು ಆ ತಾಯಿ ಶಿಶುವಿನ ಕುರುಹನೆಂದೂ ಅರಿಯಳು ಮಾಯಾಮೋಹದಲ್ಲಿಪ್ಪ ಭಕ್ತರು ದೇವರನರಿಯರು ಆ ದೇವರು ಆ ಭಕ್ತರನೆಂದೂ ಅರಿಯನು ಕಾಣಾ […]

ಲಂಚವಂಚನಕ್ಕೆ ಕೈಯಾನದ ಭಾಷೆ, ಬಟ್ಟೆಯಲ್ಲಿ ಹೊನ್ನು ವಸ್ತ್ರ  ಬಿದ್ದಿದ್ದರೆ ನಾನು ಕೈ ಮುಟ್ಟಿ ಎತ್ತಿದೆನಾದರೆ ನಿಮ್ಮಾಣೆ ನಿಮ್ಮ ಪ್ರಮಥರಾಣೆ. ಅದೇನು ಕಾರಣವೆಂದರೆ, ನೀವಿಕ್ಕಿದ ಭಿಕ್ಷದಲ್ಲಿಪ್ಪೆನಾಗಿ. ಇಂತಲ್ಲದೆ […]

ಅರ್ಚನೆ ಪೂಜನೆ ನೇಮವಲ್ಲ; ಮಂತ್ರ ತಂತ್ರ ನೇಮವಲ್ಲ; ಧೂಪ ದೀಪಾರತಿ ನೇಮವಲ್ಲ; ಪರಧನ ಪರಸ್ತ್ರೀ ಪರದೈವಂಗಳಿಗೆರಗದಿಪ್ಪುದೆ ನೇಮ. ಶಂಭುಜಕ್ಕೇಶ್ವರನಲ್ಲಿ ಇವು ಕಾಣಿರಣ್ಣಾ ನಿತ್ಯನೇಮ.     […]

ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯ ಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ, ಇದೇ ಅಂತರಂಗಶುದ್ಧಿ ,ಇದೇ ಬಹಿರಂಗಶುದ್ಧಿ, ಇದೇ […]